*ರಾಜಕೀಯ ನಿವೃತ್ತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಕರಾಣದ ಮೋಸ್ಟ್ ಪಾವರಫುಲ್ ಲೀಡರ್ ಎರಡನೆ ಸಲ ಸಿಎಂ ಆಗಿ ಉತ್ತಮ ಆಡಳಿತ ನೀಡುತ್ತಿರುವ ಸಿಎಂ ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ.‌ ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎನ್ನುವ ಮೂಲಕ ರಾಜಕೀಯ ನಿವೃತ್ತಿಯನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. Home add -Advt ಈ ಹಿಂದೆಯೂ ಕೂಡಾ ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದರು ಆದರೆ ಜನರ ಒತ್ತಡಕ್ಕೆ ಹಾಗೂ ಪಕ್ಷದ ಒತ್ತಡಕ್ಕೆ ಮಣಿದು ಚುನಾವಣೆ ಸ್ಪರ್ಧಿಸಿ ಎರಡನೆಯ … Continue reading *ರಾಜಕೀಯ ನಿವೃತ್ತಿ ಘೋಷಿಸಿದ ಸಿಎಂ ಸಿದ್ದರಾಮಯ್ಯ*