*ಸಿಎಂ ಸಿದ್ದರಾಮಯ್ಯ ಕಾಲಿಗೆ ಬಿದ್ದು ನಮಸ್ಕರಿಸಿದ ಪ್ರತಾಪ್ ಸಿಂಹ*
ಪ್ರಗತಿವಾಹಿನಿ ಸುದ್ದಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಸಾದಾಕಾಲ ವಾಗ್ದಾಳಿ ನಡೆಸುತ್ತಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಇಂದು ಸಿಎಂ ಕಾಲಿಗೆ ಬಿದ್ದು ನಮಸ್ಕರಿಸಿರುವ ಪ್ರಸಂಗ ಕುತೂಹಲಕ್ಕೆ ಕಾರಣವಗಿದೆ.Home add -Advt ಮೈಸೂರಿನಲ್ಲಿ ನಡೆದ ವಿ.ಶ್ರೀನಿವಾಸ್ ಪ್ರಸಾದ್ ನುಡಿನಮನ ಕಾರ್ಯಕ್ರಮದ ವೇಳೆ ಸಿಎಂ ಸಿದ್ದರಾಮಯ್ಯ ವೇದಿಕೆ ಬರುತ್ತಿದ್ದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವರು, ಶಾಸಕರು, ಸಂಸದರು ಎದ್ದು ನಿಂತು ಗೌರವ ಸೂಚಿಸಿದರು. ಎಲ್ಲರಿಗೂ ಕೈ ಮುಗಿಯುತ್ತಾ ವೇದಿಕೆಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯನವರಿಗೆ ಪ್ರತಾಪ್ ಸಿಂಹ ಕಾಲಿಗೆರಗಿ ನಮಸ್ಕರಿಸಿ ಆತ್ಮೀಯವಾಗಿ … Continue reading *ಸಿಎಂ ಸಿದ್ದರಾಮಯ್ಯ ಕಾಲಿಗೆ ಬಿದ್ದು ನಮಸ್ಕರಿಸಿದ ಪ್ರತಾಪ್ ಸಿಂಹ*
Copy and paste this URL into your WordPress site to embed
Copy and paste this code into your site to embed