*BREAKING: ವರ್ತಕರಿಗೆ ಬಿಗ್ ರಿಲೀಫ್: ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್ಟಿ ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದರು. • ವ್ಯಾಪಾರಿಗಳನ್ನು ಪ್ರತಿನಿಧಿಸುವ ಹಲವು ಸಂಘಟನೆಗಳ ಪ್ರತಿನಿಧಿಗಳು ತಮ್ಮ ಅಹವಾಲುಗಳನ್ನು ಸಲ್ಲಿಸಿದ್ದಾರೆ. • ʻಸಣ್ಣ ವ್ಯಾಪಾರಿಗಳಲ್ಲಿ ಜಿಎಸ್ಟಿ ನೊಟೀಸ್ ಕುರಿತು ಗೊಂದಲ ಇದೆ. ಸಾಲದ ಮೊತ್ತ ಕೂಡಾ ಇದರಲ್ಲಿ ಸೇರಿಕೊಂಡಿದೆ. … Continue reading *BREAKING: ವರ್ತಕರಿಗೆ ಬಿಗ್ ರಿಲೀಫ್: ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ*