*ಯಾರು ಎಷ್ಟೇ ರಾಜಕೀಯ ಮಾಡಿದರೂ ಉಚಿತ ಅಕ್ಕಿ ಯೋಜನೆ ಜಾರಿ ಮಾಡುತ್ತೇವೆ; ಸಿಎಂ ಸಿದ್ದರಾಮಯ್ಯ ಭರವಸೆ*

ಎನ್ ಸಿ ಸಿಎಫ್, ನಾಫೆಡ್ ಹಾಗೂ ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಪಡೆಯಲು ಕ್ರಮ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ (ಎನ್ ಸಿ ಸಿಎಫ್), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ (ನಾಫೆಡ್) ಹಾಗೂ ಕೇಂದ್ರೀಯ ಭಂಡಾರ, ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ ಸೇರಿದ್ದು, ಈ ಮೂರು ಸಂಸ್ಥಗಳಿಂದ ಅಕ್ಕಿ ಪಡೆಯಲು ದರಪಟ್ಟಿ ಕರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ … Continue reading *ಯಾರು ಎಷ್ಟೇ ರಾಜಕೀಯ ಮಾಡಿದರೂ ಉಚಿತ ಅಕ್ಕಿ ಯೋಜನೆ ಜಾರಿ ಮಾಡುತ್ತೇವೆ; ಸಿಎಂ ಸಿದ್ದರಾಮಯ್ಯ ಭರವಸೆ*