*ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ*

ಬೀಗ, ರಸಗೊಬ್ಬರ, ಔಷಧದ ಸಮೇತ ಕೃಷಿ ಇಲಾಖೆ ಸರ್ವ ಸನ್ನದ್ದವಾಗಿದೆHome add -Advt ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸಲು ಶಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಧ್ಯಮದವವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಪ್ರಸ್ತುತ ಮಳೆ ಶುರುವಾಗಿದೆ. ಮಳೆ ಇನ್ನಷ್ಟು ವ್ಯಾಪಕವಾಗಿ ಆಗಬೇಕಿದೆ. ಮಳೆ ಬರಲಿ ಎಂದು ಪ್ರಾರ್ಥಿಸುತ್ತಿದ್ದು, ಬಿತ್ತನೆ ಈಗಾಗಲೇ ಕೆಲವೆಡೆ ಪ್ರಾರಂಭವಾಗಿದೆ. ಇನ್ನು ಕೆಲವೆಡೆ ಕುಡಿಯುವ ನೀರಿನ ಸಮಸ್ಯೆ ಇದ್ದು, ಈಗಾಗಲೇ 2 ಬಾರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ … Continue reading *ರಾಜ್ಯ ಸರ್ಕಾರ ಎಲ್ಲಾ ಸಮಸ್ಯೆಗಳನ್ನು ಎದುರಿಸುವಷ್ಟು ಶಕ್ತವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ*