ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ದಿಢೀರ್ ಸುದ್ದಿಗೋಷ್ಠಿ ಕರೆದಿದ್ದು ತೀವ್ರ ಕುತೂಹಲ ಮೂಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಜೆ 5 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ಕರೆದಿದ್ದು, ಸಿದ್ದರಾಮಯ್ಯ ಸುದ್ದಿಗೋಷ್ಠಿ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ