*ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ; ಅಭಿವೃದ್ಧಿಗೂ ಹಣ ಮೀಸಲಿಟ್ಟಿದ್ದೇವೆ; ಸಿಎಂ ಸಿದ್ದರಾಮಯ್ಯ*

ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ ಪ್ರಗತಿವಾಹಿನಿ ಸುದ್ದಿ: ಬಿಜೆಪಿಯ ನಿರಂತರ ಅಪಪ್ರಚಾರದ ನಡುವೆಯೂ ಗ್ಯಾರಂಟಿಗಳು ಜನರ ಮನೆ ಮನೆ ತಲುಪಿವೆ. ಗ್ಯಾರಂಟಿಗಳ ಹೊರತಾಗಿ ಅಭಿವೃದ್ಧಿಗೂ ಹಣ ಮೀಸಲಿಟ್ಟು ಖರ್ಚು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ ವಿವರಿಸಿದರು. ಸರ್ಕಾರಕ್ಕೆ ವರ್ಷ ಪೂರೈಸಿದ ಸಂದರ್ಭದಲ್ಲಿ ಬೆಂಗಳೂರು ಪ್ರೆಸ್ ಕ್ಲಬ್ ಆಯೋಜಿಸಿದ್ದ ಮೀಟ್ ದ ಪ್ರೆಸ್ ನಲ್ಲಿ ಮಾತನಾಡಿದರು. ವಿಜಯೇಂದ್ರ, ಆರ್.ಅಶೋಕ್ ಗೆ ಆರ್ಥಿಕತೆ ಅರ್ಥ ಆಗಲ್ಲ. ಹೀಗಾಗಿ … Continue reading *ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ; ಅಭಿವೃದ್ಧಿಗೂ ಹಣ ಮೀಸಲಿಟ್ಟಿದ್ದೇವೆ; ಸಿಎಂ ಸಿದ್ದರಾಮಯ್ಯ*