*ಗ್ಯಾರಂಟಿ ಯೋಜನೆ ಅಭಿವೃದ್ಧಿ ಕೆಲಸ ಅಲ್ಲವೇ? ಸಿಎಂ ಸಿದ್ದರಾಮಯ್ಯ ಪ್ರಶ್ನೆ*
ಕಾವೇರಿ ನೀರು: ಯಡಿಯೂರಪ್ಪನವರದ್ದು ರಾಜಕೀಯ ಹೇಳಿಕೆ-ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ; ಕಲಬುರಗಿ: ಕಾವೇರಿ ನೀರು ವಿಚಾರವಾಗಿ ಯಡಿಯೂರಪ್ಪ ನವರ ಹೇಳಿಕೆ ರಾಜಕೀಯವಾಗಿ ಪ್ರೇರಿತ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಅವರು, ನೀರು ಬಿಡಲು ನಮ್ಮ ಬಳಿ ನೀರಿಲ್ಲ, ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತಿದ್ದು, ನ್ಯಾಯಾಲಯ ಸಮಿತಿಯ ಆದೇಶ ಪಾಲನೆ ಮಾಡಿಲ್ಲ ಎಂದು ಪ್ರಶ್ನಿಸಿದೆ. ನೀರು ಬಿಡಬೇಕೆಂದಿದ್ದರೂ ನಮಗೆ 106 ಟಿ. ಎಂ. ಸಿ ನೀರಿನ ಅಗತ್ಯವಿದೆ. ನಮ್ಮ … Continue reading *ಗ್ಯಾರಂಟಿ ಯೋಜನೆ ಅಭಿವೃದ್ಧಿ ಕೆಲಸ ಅಲ್ಲವೇ? ಸಿಎಂ ಸಿದ್ದರಾಮಯ್ಯ ಪ್ರಶ್ನೆ*
Copy and paste this URL into your WordPress site to embed
Copy and paste this code into your site to embed