*ಗ್ಯಾರಂಟಿ ಯೋಜನೆ ಅಭಿವೃದ್ಧಿ ಕೆಲಸ ಅಲ್ಲವೇ? ಸಿಎಂ ಸಿದ್ದರಾಮಯ್ಯ ಪ್ರಶ್ನೆ*

ಕಾವೇರಿ ನೀರು: ಯಡಿಯೂರಪ್ಪನವರದ್ದು ರಾಜಕೀಯ ಹೇಳಿಕೆ-ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ; ಕಲಬುರಗಿ: ಕಾವೇರಿ ನೀರು ವಿಚಾರವಾಗಿ ಯಡಿಯೂರಪ್ಪ ನವರ ಹೇಳಿಕೆ ರಾಜಕೀಯವಾಗಿ ಪ್ರೇರಿತ ಅಷ್ಟೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.Home add -Advt ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ಅವರು, ನೀರು ಬಿಡಲು ನಮ್ಮ ಬಳಿ ನೀರಿಲ್ಲ, ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತಿದ್ದು, ನ್ಯಾಯಾಲಯ ಸಮಿತಿಯ ಆದೇಶ ಪಾಲನೆ ಮಾಡಿಲ್ಲ ಎಂದು ಪ್ರಶ್ನಿಸಿದೆ. ನೀರು ಬಿಡಬೇಕೆಂದಿದ್ದರೂ ನಮಗೆ 106 ಟಿ. ಎಂ. ಸಿ ನೀರಿನ … Continue reading *ಗ್ಯಾರಂಟಿ ಯೋಜನೆ ಅಭಿವೃದ್ಧಿ ಕೆಲಸ ಅಲ್ಲವೇ? ಸಿಎಂ ಸಿದ್ದರಾಮಯ್ಯ ಪ್ರಶ್ನೆ*