*ಬಿಟ್ಟಿ ಭಾಗ್ಯ ಎಂದು ಬಡವರಿಗೆ ಅವಮಾನ; ವಿಪಕ್ಷಗಳಿಗೆ ಸಿಎಂ ತಿರುಗೇಟು*
ರಾಜ್ಯ ಆರ್ಥಿಕವಾಗಿ ಸುಭದ್ರ ಪ್ರಗತಿವಾಹಿನಿ ಸುದ್ದಿ: ವಿತ್ತೀಯ ಕೊರತೆ 82981 ಕೋಟಿ ರೂ.ಗಳು ರಷ್ಟಿದ್ದು, ರಾಜ್ಯದ ಜಿಎಸ್ ಡಿ ಪಿಯ 2.95% ರಷ್ಟಿದೆ. ಇದು ಕರ್ನಾಟಕ ವಿತ್ತೀಯ ಹೊಣೆಗಾರಿಕೆ ಅಧಿನಿಯಮ 2002ರಲ್ಲಿ ನಿಗದಿಪಡಿಸಿರುವ ಶೇ.3 ರ ಮಿತಿಯೊಳಗೆ ಇದ್ದು, ವಿತ್ತೀಯ ಶಿಸ್ತು ಪಾಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು 2024-25ನೇ ಸಾಲಿನ ಮುಂಗಡ ಪತ್ರದ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಕರ್ನಾಟಕದಲ್ಲಿ ರಾಜಸ್ವ ಕೊರತೆ 27354 ಕೋಟಿ ರೂಇದ್ದು, 0.97% ರಷ್ಟಿದೆ. ಹೊಣೆಗಾರಿಕೆಯು(Borrowings) 105246 … Continue reading *ಬಿಟ್ಟಿ ಭಾಗ್ಯ ಎಂದು ಬಡವರಿಗೆ ಅವಮಾನ; ವಿಪಕ್ಷಗಳಿಗೆ ಸಿಎಂ ತಿರುಗೇಟು*
Copy and paste this URL into your WordPress site to embed
Copy and paste this code into your site to embed