*ದುರಂತದ ಬಗ್ಗೆ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶ: ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದು, ಘಟನೆ ಬಗ್ಗೆ ತೀವ್ರ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ, ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕಾವೇರಿಯಲ್ಲಿ ನಡೆಸಿದ ಸುದ್ದಿಗೋಷ್ಟಿಯ ಮುಖ್ಯಾಂಶಗಳು: • ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟಿದ್ದಾರೆ. 47 ಮಂದಿ ಗಾಯಗೊಂಡಿದ್ದಾರೆ.Home add -Advt • ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ನಾವು ಮೃತಪಟ್ಟವರ ಕುಟುಂಬದವರ … Continue reading *ದುರಂತದ ಬಗ್ಗೆ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶ: ಕಾಲ್ತುಳಿತದಲ್ಲಿ ಮೃತಪಟ್ಟ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ ಘೋಷಣೆ*