*ಪ್ರಧಾನಿ ಮೋದಿಯಿಂದ ಕರ್ನಾಟಕಕ್ಕೆ ಚೊಂಬು ಕೊಡುವ ಕೆಲಸ ಮುಂದುವರೆದಿದೆ: ಕೇಂದ್ರ ಬಜೆಟ್ ಬಗ್ಗೆ ಸಿಎಂ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರ ಸಚಿವರು ಒಬ್ಬರೂ ರಾಜ್ಯದ ಹಿತಾಸಕ್ತಿ ಬಗ್ಗೆ ನೆಪಕ್ಕೂ ಬಾಯಿ ಬಿಟ್ಟಿಲ್ಲ ಕೇಂದ್ರ ಬಜೆಟ್ ರಾಜ್ಯದ ಹಿತಕ್ಕೆ ಮಾರಕವಾದ ನಿರಾಶದಾಯಕ ಬಜೆಟ್ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ಕೇಂದ್ರದ ಬಜೆಟ್ ಪೂರ್ವ ಸಭೆಯಲ್ಲಿ ನಾವಿಟ್ಟ ಬೇಡಿಕೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ. ರಾಜ್ಯದ ಜನರಿಗೆ ಚೊಂಬು ಕೊಡುವ ಅಭಿಯಾನವನ್ನು ಕೇಂದ್ರ ಮುಂದುವರೆಸಿದೆ ಎಂದು ವಾಗ್ದಾಳಿ ನಡೆಸಿದರು. ದೆಹಲಿಯಲ್ಲೇ ರೈತರ ಪ್ರತಿಭಟನೆ ನಡೆಯುತ್ತಿದ್ದರೂ ಕೇಂದ್ರದ ಬಜೆಟ್ MSP ಬಗ್ಗೆ … Continue reading *ಪ್ರಧಾನಿ ಮೋದಿಯಿಂದ ಕರ್ನಾಟಕಕ್ಕೆ ಚೊಂಬು ಕೊಡುವ ಕೆಲಸ ಮುಂದುವರೆದಿದೆ: ಕೇಂದ್ರ ಬಜೆಟ್ ಬಗ್ಗೆ ಸಿಎಂ ವಾಗ್ದಾಳಿ*