*ಪ್ರವಾಹ, ಜನರ ಸಮಸ್ಯೆ ಬಗ್ಗೆ ಚಕಾರವೆತ್ತದ ಬಿಜೆಪಿ-ಜೆಡಿಎಸ್: ಸರ್ಕಾರಕ್ಕೆ ಮಸಿ ಬಳಿಯಲು ವಿಪಕ್ಷಗಳ ಕುಟಿಲ ತಂತ್ರ; ಸಿಎಂ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಎರಡು ವಾರಗಳ ಕಾಲ ನಡೆದ ಮುಂಗಾರು ಅಧಿವೇಶನದಲ್ಲಿ ವಿಪಕ್ಷಗಳು ಜನರ ಸಮಸ್ಯೆ ಬಗ್ಗೆ ಚಕಾರವೆತ್ತಿಲ್ಲ. ಮಳೆ ಅನಾಹುತ, ಪ್ರವಾಹದ ಬಗ್ಗೆ ಚರ್ಚೆ ಮಾಡಿಲ್ಲ. ರಾಜ್ಯದ ಜನತೆಯ ಬಗ್ಗೆ ಅವರಿಗೆ ಯಾವುದೇ ಕಾಳಜಿ ಇಲ್ಲ. ಕೇವಲ ರಾಜಕೀಯ ದುರುದ್ದೇಶಕ್ಕಾಗಿ ಮುಖ್ಯಮಂತ್ರಿಗಳ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.Home add -Advt ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ ಸಿದ್ದರಾಮಯ್ಯ, ಅಧಿವೇಶನದಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರು ಕೇವಲ ಪ್ರತಿಭಟನೆಯಲ್ಲಿ ಕಾಲ ಕಳೆದಿದ್ದಾರೆ. ಮುಡಾ … Continue reading *ಪ್ರವಾಹ, ಜನರ ಸಮಸ್ಯೆ ಬಗ್ಗೆ ಚಕಾರವೆತ್ತದ ಬಿಜೆಪಿ-ಜೆಡಿಎಸ್: ಸರ್ಕಾರಕ್ಕೆ ಮಸಿ ಬಳಿಯಲು ವಿಪಕ್ಷಗಳ ಕುಟಿಲ ತಂತ್ರ; ಸಿಎಂ ವಾಗ್ದಾಳಿ*