*ರಾಜೇಗೌಡರಿಗೆ ಬಿದ್ದಿದ್ದ 250 ಮತಗಳನ್ನು ವ್ಯವಸ್ಥಿತವಾಗಿ ತಿದ್ದಲಾಗಿದೆ; ಇದು ವೋಟ್ ಡಕಾಯಿತಿ: ಸಿಎಂ ಸಿದ್ದರಾಮಯ್ಯ ಆಕ್ರೋಶ*

ಪ್ರಗತಿವಾಹಿನಿ ಸುದ್ದಿ: ಶೃಂಗೇರಿಯಲ್ಲಿ ಅಂಚೆ ಮತಗಳ ಮರು ಎಣಿಕೆ, ಉಪಚುನಾವಣಾ ಫಲಿತಾಂಶ ಹಾಗೂ ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿದ್ದಾರೆ. *ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು… • ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ನ ರಾಜೇಗೌಡ ಅವರು ಕಳೆದ ಚುನಾವಣೆಯಲ್ಲಿ 201 ಮತಗಳ ಅಂತರದಲ್ಲಿ ಗೆದ್ದಿದ್ದರು. ಅವರಿಗೆ 59,171 ಮತಗಳು ಬಂದಿದ್ದವು. ಅವರ ಎದುರಾಳಿ ಬಿಜೆಪಿಯ ಜೀವರಾಜ್ ಅವರಿಗೆ 58970 ಮತಗಳು ಬಂದಿದ್ದವು. ಇವಿಎಂನಲ್ಲಿ ರಾಜೇಗೌಡರಿಗೆ 58602ಮತಗಳು … Continue reading *ರಾಜೇಗೌಡರಿಗೆ ಬಿದ್ದಿದ್ದ 250 ಮತಗಳನ್ನು ವ್ಯವಸ್ಥಿತವಾಗಿ ತಿದ್ದಲಾಗಿದೆ; ಇದು ವೋಟ್ ಡಕಾಯಿತಿ: ಸಿಎಂ ಸಿದ್ದರಾಮಯ್ಯ ಆಕ್ರೋಶ*