*ಯಾವಾಗ ಬರ ಪರಿಹಾರ ನೀಡುತ್ತೀರಿ? ಅಮಿತ್ ಶಾ ಅವರೇ; ಸಿಎಂ ಪ್ರಶ್ನೆ*

ಕನ್ನಡಿಗರ ಹಸಿವು ಹಸಿವಲ್ಲವೇ? ಸಣ್ಣ ಸಭೆ ನಡೆಸಲು ಕೇಂದ್ರ ಗೃಹ ಸಚಿವರಿಗೆ ಪುರುಸೊತ್ತಿಲ್ಲವೇ?Home add -Advt ಪ್ರಗತಿವಾಹಿನಿ ಸುದ್ದಿ: ಬರಪರಿಹಾರಕ್ಕೆ ಮನವಿ ಸಲ್ಲಿಸಿ ನಾಲ್ಕು ತಿಂಗಳುಗಳಾಗಿವೆ. ಕೇಂದ್ರ ತಜ್ಞರ ಸಮಿತಿ ಬಂದು ಅಧ್ಯಯನ ಮಾಡಿ ವರದಿ ಸಲ್ಲಿಸಿಯಾಗಿದೆ. ನಿಯಮಗಳ ಪ್ರಕಾರ ಕೇಂದ್ರ ಗೃಹ ಸಚಿವರ ಅಧ್ಯಕ್ಷತೆಯ ಉನ್ನತಾಧಿಕಾರ ಸಮಿತಿ ಸಭೆ ನಡೆಸಿ ತಜ್ಞರ ವರದಿಯನ್ನು ಪರಿಶೀಲಿಸಿ ಪರಿಹಾರಕ್ಕೆ ಅನುಮೋದನೆ ನೀಡಬೇಕು. ಇಂತಹದ್ದೊಂದು ಸಣ್ಣ ಸಭೆ ನಡೆಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪುರುಸೊತ್ತಿಲ್ಲ. ಯಾವಾಗ … Continue reading *ಯಾವಾಗ ಬರ ಪರಿಹಾರ ನೀಡುತ್ತೀರಿ? ಅಮಿತ್ ಶಾ ಅವರೇ; ಸಿಎಂ ಪ್ರಶ್ನೆ*