*ಎಲ್ಲಿಯ 20 ಕೋಟಿ ಉದ್ಯೋಗಗಳು? ಎಲ್ಲಿಯ ರೋಜಗಾರ್ ಮೇಳದ ಲಕ್ಷಗಳ ಲೆಕ್ಕ? ಪ್ರಧಾನಿಗೆ ಸಿಎಂ ಪ್ರಶ್ನೆ*

ಏರಿಕೆಯಾಗಿರುವುದು ಉದ್ಯೋಗಗಳ ಸಂಖ್ಯೆ ಅಲ್ಲ, ಸುಳ್ಳುಗಳ ಸಂಖ್ಯೆ; ಸಿಎಂ ಸಿದ್ದರಾಮ್ಯಯ ಕಿಡಿ ಪ್ರಗತಿವಾಹಿನಿ ಸುದ್ದಿ: 2014ರಲ್ಲಿ ಕೋಟಿಗಳ ಲೆಕ್ಕದಲ್ಲಿ ಉದ್ಯೋಗ ನೀಡುವ ಭರವಸೆ ನೀಡಿ ಹತ್ತು ವರ್ಷಗಳ ನಂತರ ಲಕ್ಷಗಳ ಲೆಕ್ಕದಲ್ಲಿ ಉದ್ಯೋಗ ನೀಡಿದ್ದನ್ನು ಸಾಧನೆ ಎಂದು ಬಿಂಬಿಸುತ್ತಿರುವುದು ತಮಾಷೆಯಾಗಿ ಕಾಣುತ್ತಿಲ್ಲವೇ? ಎಲ್ಲಿಯ 20 ಕೋಟಿ ಉದ್ಯೋಗಗಳು? ಎಲ್ಲಿಯ ರೋಜಗಾರ್ ಮೇಳದ ಲಕ್ಷಗಳ ಲೆಕ್ಕದ ಉದ್ಯೋಗಗಳು? ನಿಜ ಹೇಳಿ ಪ್ರಧಾನಮಂತ್ರಿಗಳೇ ನೀವು ಸೃಷ್ಟಿಸಿರುವ ಉದ್ಯೋಗಗಳ ಸಂಖ್ಯೆ ಎಷ್ಟು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.Home add -Advt ನರೇಂದ್ರ … Continue reading *ಎಲ್ಲಿಯ 20 ಕೋಟಿ ಉದ್ಯೋಗಗಳು? ಎಲ್ಲಿಯ ರೋಜಗಾರ್ ಮೇಳದ ಲಕ್ಷಗಳ ಲೆಕ್ಕ? ಪ್ರಧಾನಿಗೆ ಸಿಎಂ ಪ್ರಶ್ನೆ*