*ಸಿಎಂ ಕುರ್ಚಿ ಭದ್ರಪಡಿಸಿಕೊಳ್ಳಲು ಜಾತಿ ಗಣತಿ ವರದಿ ಮುನ್ನೆಲೆಗೆ: ವಿಪಕ್ಷ ನಾಯಕ ಆರ್‌.ಅಶೋಕ್*

ಕುಮಾರಸ್ವಾಮಿ ಸಿಎಂ ಆಗಿದ್ದಾಗ ಬಾಯಿ ಬಿಡದ ಸಿದ್ದರಾಮಯ್ಯ ಈಗ ವರದಿ ಬಗ್ಗೆ ಮಾತಾಡುತ್ತಿದ್ದಾರೆ ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಮುಡಾ ಹಗರಣವನ್ನು ಮರೆ ಮಾಚಲು ಜಾತಿ ಗಣತಿ ವರದಿ ಬಿಡುಗಡೆಯ ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ದೂರಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವಿಚಾರದಲ್ಲಿ ಕಾಂಗ್ರೆಸ್‌ ನಾಯಕರು ಬಿಜೆಪಿಯ ಮೇಲೆ ಆರೋಪ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ವರದಿಯಲ್ಲಿ ಏನಿರಬೇಕೆಂದು ಹೇಳಿ ಬರೆಸಿದ್ದಾರೆ ಎಂಬ ಅಭಿಪ್ರಾಯ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ. ಯಾರೂ ಮನೆಗೆ … Continue reading *ಸಿಎಂ ಕುರ್ಚಿ ಭದ್ರಪಡಿಸಿಕೊಳ್ಳಲು ಜಾತಿ ಗಣತಿ ವರದಿ ಮುನ್ನೆಲೆಗೆ: ವಿಪಕ್ಷ ನಾಯಕ ಆರ್‌.ಅಶೋಕ್*