*ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಸಿಎಂ ಹೇಳಿದ್ದೇನು?*
ಚುನಾವಣಾ ಆಯೋಗ ನಡೆಸಿರುವ ಅಕ್ರಮಗಳ ದಾಸ್ತಾನನ್ನು ಒಂದೊಂದಾಗಿ ಬಯಲಿಗೆಳೆದ ಕಾಂಗ್ರೆಸ್ ನಾಯಕ ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ನಡೆದಿರುವ ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ನಮಗೆ ಆಶ್ಚರ್ಯವನ್ನು ಉಂಟುಮಾಡಿದ್ದು ಮಾತ್ರವಲ್ಲ, ಹಲವಾರು ಬಗೆಯ ಅನುಮಾನಗಳನ್ನು ಕೂಡಾ ಹುಟ್ಟುಹಾಕಿತ್ತು. ಆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ನಡೆಸಿರುವ ಅಕ್ರಮವೇ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ … Continue reading *ರಾಹುಲ್ ಗಾಂಧಿ ಹೇಳಿಕೆ ಬಗ್ಗೆ ಸಿಎಂ ಹೇಳಿದ್ದೇನು?*
Copy and paste this URL into your WordPress site to embed
Copy and paste this code into your site to embed