*ಮೋದಿ ಸರ್ಕಾರದ ಬೆಲೆ ಏರಿಕೆ ಲೆಕ್ಕ ಕೊಟ್ಟ ಸಿಎಂ*

ರಾಯಚೂರು ಕ್ಷೇತ್ರದಲ್ಲಿ ಒಂದೇ ದಿನ 936 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟನೆ Home add -Advt ಪ್ರಗತಿವಾಹಿನಿ ಸುದ್ದಿ: ರಾಯಚೂರು ಕ್ಷೇತ್ರದಲ್ಲಿ ಒಂದೇ ದಿನ 936 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯ ಉದ್ಘಾಟನೆ ಮಾಡಿದ್ದೇವೆ. ಕೊಟ್ಟ ಮಾತಿನಂತೆ ನಡೆದ ಸರ್ಕಾರ ನಮ್ಮದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು. ಪರಿಶಿಷ್ಠ ಪಂಗಡಗಳ ಕಲ್ಯಾಣ ಇಲಾಖೆ ಮತ್ತು ಜಿಲ್ಲಾಡಳಿತ ಆಯೋಜಿಸಿದ್ದ ಬುಡಕಟ್ಟು ಸಾಂಸ್ಕೃತಿಕ ಉತ್ಸವ, ಆದಿಕವಿ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನಾಮಫಲಕ ಅನಾವರಣ ಹಾಗೂ 371 ಜೆ … Continue reading *ಮೋದಿ ಸರ್ಕಾರದ ಬೆಲೆ ಏರಿಕೆ ಲೆಕ್ಕ ಕೊಟ್ಟ ಸಿಎಂ*