*ನಾಳೆ ರಾಮ ಮಂದಿರ ಉದ್ಘಾಟಿಸಲಿರುವ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ನಾಳೆ ಜನವರಿ 22ರಂದು ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಇದನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ. ಇದೇ ವೇಳೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ರಾಮ ಮಂದಿರ ಉದ್ಘಾಟನೆಯಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಮ ಮಂದಿರ ಉದ್ಘಾಟನೆ ಮಾಡಲಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾಳೆ ಬೆಂಗಳೂರಿನಲ್ಲಿಯೂ ರಾಮ ಮಂದಿರ ಉದ್ಘಾಟನೆ ಇದೆ. ಬೆಂಗಳೂರಿನ ಮಹದೇವಪುರದಲ್ಲಿ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮವಿದ್ದು, ನಾನು ಭಾಗವಹಿಸಲಿದ್ದೇನೆ … Continue reading *ನಾಳೆ ರಾಮ ಮಂದಿರ ಉದ್ಘಾಟಿಸಲಿರುವ ಸಿಎಂ ಸಿದ್ದರಾಮಯ್ಯ*