*ಸೈನ್ಯ, ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಪ್ರಗತಿಯ ಪ್ರತೀಕ: ಸಿಎಂ ಬಣ್ಣನೆ*
ಅಹಲ್ಯಾಬಾಯಿ ಮಹಿಳಾ ಸಮಾಜಕ್ಕೆ ಬೆಂಗಳೂರಿನಲ್ಲಿ ಜಾಗ: ಸಿಎಂ ಘೋಷಣೆ ಪ್ರಗತಿವಾಹಿನಿ ಸುದ್ದಿ: ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು, ಸೈನ್ಯದಲ್ಲಿ , ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಮಹಿಳಾ ಕುಲದ ಪ್ರಗತಿಯ ಪ್ರತೀಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆದ ರಾಣಿ ಅಹಲ್ಯಾ ಬಾಯಿ ಹೋಳ್ಕರ್ ಅವರ 300ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಾವುದೇ ಸಂಘಟನೆ 25 ವರ್ಷ ಪೂರೈಸಿದರೆ ಅದು ದೊಡ್ಡ ಯಶಸ್ಸು. … Continue reading *ಸೈನ್ಯ, ಅಂತರಿಕ್ಷದಲ್ಲೂ ಹೆಣ್ಣು ಮಕ್ಕಳು ಕೆಲಸ ಮಾಡುತ್ತಿರುವುದು ಪ್ರಗತಿಯ ಪ್ರತೀಕ: ಸಿಎಂ ಬಣ್ಣನೆ*
Copy and paste this URL into your WordPress site to embed
Copy and paste this code into your site to embed