*ಶಾಲೆಗಳಲ್ಲಿ ಬೆದರಿಕೆ ಕರೆ: ತನಿಖೆಗೆ ಆದೇಶ; ಭದ್ರತೆ ಒದಗಿಸಲು ಪೊಲೀಸರಿಗೆ ಸೂಚನೆ*

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಲೆಗಳಲ್ಲಿ ಬೆದರಿಕೆ ಕರೆಗಳು ಬಂದಿರುವ ಬಗ್ಗೆ ಪೊಲೀಸರೊಂದಿಗೆ ಮಾತನಾಡಿದ್ದು, ಎಲ್ಲೆಡೆ ಭದ್ರತೆ ಒದಗಿಸಿ, ಎಚ್ಚರಿಕೆವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಾಲೆಗಳಿಗೆ ಬಾಂಬ್ ಬೆದರಿಕೆ ವಿಚಾರವಾಗಿ ತನಿಖೆಗೆ ಸೂಚಿಸಲಾಗಿದೆ. ಪೋಷಕರು ಆತಂಕ ಪಡಬಾರದು. ಈ ಬಗ್ಗೆ ವರದಿ ಪಡೆಯಲಾಗಿದೆ. ಈ ರೀತಿ ಹಿಂದೆಯೂ ಮಾಡಿದ್ದಾರೆ. ನಮ್ಮ ಎಚ್ಚರಿಕೆಯಲ್ಲಿ ನಾವು ಇರಬೇಕು ಎಂದರು. ಕೆಂಗಲ್ ಹನುಮಂತಯ್ಯ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸಬೇಕು:ಕೆಂಗಲ್ ಹನುಮಂತಯ್ಯ ಅವರು ಸ್ವಾತಂತ್ರ್ಯ … Continue reading *ಶಾಲೆಗಳಲ್ಲಿ ಬೆದರಿಕೆ ಕರೆ: ತನಿಖೆಗೆ ಆದೇಶ; ಭದ್ರತೆ ಒದಗಿಸಲು ಪೊಲೀಸರಿಗೆ ಸೂಚನೆ*