*ಅಬಕಾರಿ ಲಂಚ ಪ್ರಕರಣ: ಮುಖ್ಯಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ನಮ್ಮನ್ನು ಪ್ರಶ್ನೆ ಮಾಡಲು ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.Home add -Advt ಅವರು ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಕೊಟ್ಟಿದ್ದರೆ ನಮ್ಮನ್ನು ಕೇಳಬಹುದು. ನಾವು ಅಧಿಕಾರದಲ್ಲಿದ್ದಾಗ ಸುಮಾರು ಏಳೆಂಟು ಪ್ರಕರಣಗಳನ್ನು ಸಿಬಿಐಗೆ ವಹಿಸಿದ್ದೆವು ಎಂದರು. ಬಳ್ಳಾರಿ ಪ್ರಕರಣದ ಬಗ್ಗೆ ಬಿಜೆಪಿ ಜನಾಂದೋಲನ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ … Continue reading *ಅಬಕಾರಿ ಲಂಚ ಪ್ರಕರಣ: ಮುಖ್ಯಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ*
Copy and paste this URL into your WordPress site to embed
Copy and paste this code into your site to embed