*ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ವಿಪಕ್ಷಗಳ ಆಗ್ರಹ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಸರ್ಕಾರ ಸತ್ತವರ ಕುಟುಂಬದವರಿಗೆ ಪರಿಹಾರ ನೀಡುವುದು ಸಾವಿಗೆ ಸಮಾನ ಎಂದಲ್ಲ. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲು ಪರಿಹಾರ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ ಹಾಸನದಲ್ಲಿ ರಸ್ತೆ ಅಪಘಾತದಲ್ಲಿ ಮಾಡಿದವರ ಕುಟುಂಬದವರಿಗೆ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದು ಬಿಜೆಪಿ ಅದನ್ನು 10 ಲಕ್ಷಕ್ಕೆ ಏರಿಸಬೇಕೆಂದು ಹೇಳಿರುವ ಬಗ್ಗೆ ಮುಖ್ಯಮಂತ್ರಿಗಳು ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ಸರ್ಕಾರ ರಸ್ತೆ ಸುರಕ್ಷತಾ ಕಾನೂನು ಜಾರಿ ಮಾಡಿದ್ದು, ಸುರಕ್ಷತಾ … Continue reading *ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ವಿಪಕ್ಷಗಳ ಆಗ್ರಹ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*