*ಬರಿಗೈಲಿ ಬಂದ ಅಮಿತ್ ಶಾ; ಬಡವರು, ರೈತರ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ: ಸಿಎಂ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ¸ಗೃಹ ಸಚಿವ ಅಮಿತ್ ಶಾ ಅವರು ಕರ್ನಾಟಕಕ್ಕೆ ಬರಿಗೈಯಲ್ಲಿ ಬಂದಿದ್ದಾರೆ. ಬಡವರು, ರೈತರ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಸಂಘಟನೆ ಹಾಗೂ ಮುಖಂಡರುಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ನೈತಿಕ ಹಕ್ಕಿಲ್ಲHome add -Advt ಇಂದಿನವರೆಗೆ ಬರಗಾಲದ ಬಗ್ಗೆ ಐದು ತಿಂಗಳಾದರೂ ಒಂದು ಸಭೆಯನ್ನೂ ಅಮಿತ್ ಶಾ ಕರೆದಿಲ್ಲ. ಬರಪರಿಹಾರ ಕೊಡಲು ಇರುವ ಸಮಿತಿಗೆ ಅವರೇ … Continue reading *ಬರಿಗೈಲಿ ಬಂದ ಅಮಿತ್ ಶಾ; ಬಡವರು, ರೈತರ ಬಗ್ಗೆ ಮಾತನಾಡಲು ಅವರಿಗೆ ನೈತಿಕತೆ ಇಲ್ಲ: ಸಿಎಂ ವಾಗ್ದಾಳಿ*