*ಕೇಂದ್ರದ ಬಿಜೆಪಿ ಸರ್ಕಾರ ತೆರಿಗೆ ಪಾಲು ನೀಡದೇ ಕನ್ನಡಿಗರಿಗೆ ದ್ರೋಹವೆಸಗಿದೆ*

ಬರಸಂಕಷ್ಟಕ್ಕೆ ಸ್ಪಂದಿಸದ ಬಿಜೆಪಿಯವರಿಗೆ ಜನರು ಮತ ನೀಡಬೇಕೆ : ಸಿಎಂ ಪ್ರಶ್ನೆ ಪ್ರಗತಿವಾಹಿನಿ ಸುದ್ದಿ: ರಾಜ್ಯದ ಜನರಿಗೆ ಬರಸಂಕಷ್ಟದಲ್ಲಿ ಸಹಾಯಕ್ಕೆ ಬರದ ಕೇಂದ್ರ ಸಚಿವ ಅಮಿತ್ ಶಾ ಅವರು, ರಾಜ್ಯದ ಜನರ ಬಳಿ ಮತ ಕೇಳಲು ಯಾವ ನೈತಿಕ ಹಕ್ಕಿದೆ. ಇಂತಹ ಬಿಜೆಪಿಯವರಿಗೆ ಜನರು ಮತ ನೀಡಬೇಕೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆHome add -Advt ರಾಜ್ಯದ ತೆರಿಗೆ ಹಣದಲ್ಲಿ ರಾಜ್ಯಕ್ಕೆ ಪಾಲು … Continue reading *ಕೇಂದ್ರದ ಬಿಜೆಪಿ ಸರ್ಕಾರ ತೆರಿಗೆ ಪಾಲು ನೀಡದೇ ಕನ್ನಡಿಗರಿಗೆ ದ್ರೋಹವೆಸಗಿದೆ*