*ಕೇಂದ್ರದ ಬಿಜೆಪಿ ಸರ್ಕಾರ ತೆರಿಗೆ ಪಾಲು ನೀಡದೇ ಕನ್ನಡಿಗರಿಗೆ ದ್ರೋಹವೆಸಗಿದೆ*

ಬರಸಂಕಷ್ಟಕ್ಕೆ ಸ್ಪಂದಿಸದ ಬಿಜೆಪಿಯವರಿಗೆ ಜನರು ಮತ ನೀಡಬೇಕೆ : ಸಿಎಂ ಪ್ರಶ್ನೆ ಪ್ರಗತಿವಾಹಿನಿ ಸುದ್ದಿ: ರಾಜ್ಯದ ಜನರಿಗೆ ಬರಸಂಕಷ್ಟದಲ್ಲಿ ಸಹಾಯಕ್ಕೆ ಬರದ ಕೇಂದ್ರ ಸಚಿವ ಅಮಿತ್ ಶಾ ಅವರು, ರಾಜ್ಯದ ಜನರ ಬಳಿ ಮತ ಕೇಳಲು ಯಾವ ನೈತಿಕ ಹಕ್ಕಿದೆ. ಇಂತಹ ಬಿಜೆಪಿಯವರಿಗೆ ಜನರು ಮತ ನೀಡಬೇಕೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.Home add -Advt ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ ರಾಜ್ಯದ ತೆರಿಗೆ ಹಣದಲ್ಲಿ ರಾಜ್ಯಕ್ಕೆ ಪಾಲು … Continue reading *ಕೇಂದ್ರದ ಬಿಜೆಪಿ ಸರ್ಕಾರ ತೆರಿಗೆ ಪಾಲು ನೀಡದೇ ಕನ್ನಡಿಗರಿಗೆ ದ್ರೋಹವೆಸಗಿದೆ*