*ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು – ತಾಕತ್ತು ಬಿಜೆಪಿ, ಆರ್.ಎಸ್.ಎಸ್ ಗೆ ಇಲ್ಲ*

ಪ್ರಧಾನಿ ಮೋದಿ ಅವರನ್ನೇ ಹೆಗಡೆ ಲೆಕ್ಕಕ್ಕಿಟ್ಟಿಲ್ಲ; ಸಿಎಂ ಸಿದ್ದರಾಮಯ್ಯ ಕಿಡಿ ಪ್ರಗತಿವಾಹಿನಿ ಸುದ್ದಿ: ಸಂಸದ ಅನಂತಕುಮಾರ ಹೆಗಡೆ ಸಂವಿಧಾನಕ್ಕೆ ವಿರುದ್ದವಾಗಿ ಮಾತನಾಡಿರುವುದು ವೈಯಕ್ತಿಕ ಹೇಳಿಕೆ ಎಂದು ಭಾರತೀಯ ಜನತಾ ಪಕ್ಷ ತಳ್ಳಿಹಾಕಿರುವುದು ನಾಚಿಕೆಗೇಡಿನ ನಡೆಯ ಪ್ರತೀಕ ಮಾತ್ರವಲ್ಲ ನೆಲದ ಕಾನೂನಿನ ಬಗ್ಗೆ ಅವರಿಗಿರುವ ತಿರಸ್ಕಾರವೂ ಹೌದು.. ಈ ಹೇಳಿಕೆಯನ್ನು ಹೆಗಡೆ ತಮ್ಮ ಮನೆಯ ಅಡುಗೆಕೋಣೆಯಲ್ಲಿ ನೀಡಿದ್ದಲ್ಲ, ಸಾರ್ವಜನಿಕ ಸಮಾರಂಭದಲ್ಲಿ ಸಂಸದನಾಗಿ ಮಾತನಾಡಿರುವುದು. ಈ ವ್ಯತ್ಯಾಸ ತಿಳಿಯದಷ್ಟು ಬಿಜೆಪಿ ನಾಯಕರು ಮೂರ್ಖರಲ್ಲ, ಇವರಿಗೆ ಆರ್ ಎಸ್ ಎಸ್ ಬೆಂಬಲದ … Continue reading *ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವ ದಮ್ಮು – ತಾಕತ್ತು ಬಿಜೆಪಿ, ಆರ್.ಎಸ್.ಎಸ್ ಗೆ ಇಲ್ಲ*