*ವಕ್ಫ್ ಆಸ್ತಿ ಕಾಪಾಡುತ್ತೇನೆ ಎಂದಿದ್ದ ಬಸವರಾಜ ಬೊಮ್ಮಾಯಿ ಈಗ ಉಲ್ಟಾ ಹೊಡೆದು ಯೂ ಟರ್ನ್ ತಗೊಂಡಿದ್ದೇಕೆ? ಸಿಎಂ ಪ್ರಶ್ನೆ*

ಪ್ರಗತಿವಾಹಿನಿ ಸುದ್ದಿ: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು ಈಗ ರಾಜಕೀಯ ಕಾರಣಕ್ಕಾಗಿ ವಿರುದ್ಧವಾಗಿ ಮಾತನಾಡುತ್ತಾರೆ ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಾಪಕವಾಗಿ ಟೀಕಿಸಿದರು. ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.Home add -Advt ಬಿಜೆಪಿ ರಾಜಕಾರಣಕ್ಕಾಗಿ ಈ ವಿಚಾರವನ್ನು ಇಟ್ಟುಕೊಂಡು ಹೋರಾಡುತ್ತಿದ್ದಾರೆ. ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟೀಸು ಕೊಟ್ಟಿದ್ದಾರೆ, ಎಲ್ಲಾ ಕಾಲದಲ್ಲಿಯೂ ನೋಟೀಸು … Continue reading *ವಕ್ಫ್ ಆಸ್ತಿ ಕಾಪಾಡುತ್ತೇನೆ ಎಂದಿದ್ದ ಬಸವರಾಜ ಬೊಮ್ಮಾಯಿ ಈಗ ಉಲ್ಟಾ ಹೊಡೆದು ಯೂ ಟರ್ನ್ ತಗೊಂಡಿದ್ದೇಕೆ? ಸಿಎಂ ಪ್ರಶ್ನೆ*