*ವಿಪಕ್ಷಗಳು ಏನೆ ಚರ್ಚೆ ಮಾಡಿದರೂ ಉತ್ತರಿಸಲು ಸಿದ್ಧ; ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಇಂದಿನಿಂದ ಬೆಳಗಾವಿ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ವಿಪಕ್ಷದಾರ ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಲು ಸಿದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಇಂದಿನಿಂದ ಆರಂಭವಾಗಿರುವ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸ್ವಾಗತಿಸಿದರು.Home add -Advt ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ … Continue reading *ವಿಪಕ್ಷಗಳು ಏನೆ ಚರ್ಚೆ ಮಾಡಿದರೂ ಉತ್ತರಿಸಲು ಸಿದ್ಧ; ಸಿಎಂ ಸಿದ್ದರಾಮಯ್ಯ*