*ಮಳೆ ಹಾನಿ ಸಂತ್ರಸ್ತರಿಗೆ ತಕ್ಷಣ ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ*
ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಭೇಟಿ ನೀಡಿ ಪರಿಶೀಲನೆ ಪ್ರಗತಿವಾಹಿನಿ ಸುದ್ದಿ: ನಗರದಲ್ಲಿ ರಾಜಕಾಲುವೆ ಒತ್ತುವರಿಯನ್ನು ಎಷ್ಟೇ ಪ್ರಭಾವಿಗಳು ಮಾಡಿದ್ದರೂ, ಅದನ್ನು ಮುಲಾಜಿಲ್ಲದೆ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಬೆಂಗಳೂರಿನಲ್ಲಿ ನೆರೆ ನೀರು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡು ಕೊಳ್ಳುವ ನಿಟ್ಟಿನಲ್ಲಿ ರಾಜಕಾಲುವೆ ಅಭಿವೃದ್ದಿಯಂತಹ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರ್ಕಾರ ಯೋಜನೆಗಳನ್ನು ರೂಪಿಸಿ … Continue reading *ಮಳೆ ಹಾನಿ ಸಂತ್ರಸ್ತರಿಗೆ ತಕ್ಷಣ ಪರಿಹಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ*
Copy and paste this URL into your WordPress site to embed
Copy and paste this code into your site to embed