*”ದಲಿತ ಗುರಾಣಿ” ಹಿಡಿದು ಹೋರಾಟ: ಬಿಜೆಪಿ ಪ್ರತಿಭಟನೆಗೆ ಸಿಎಂ ತಿರುಗೇಟು: ಗೆಹ್ಲೋಟ್ ರನ್ನು ‘‘ಪಂಜರದ ಗಿಣಿ’’ ಯನ್ನಾಗಿಸಿದ್ದೇಕೆ? ಎಂದು ಟಾಂಗ್*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಘನತೆವೆತ್ತ ರಾಜ್ಯಪಾಲರಾಗಿರುವ ಥಾವರ್ ಚಂದ್ ಗೆಹ್ಲೋತ್ ಅವರ ತಪ್ಪು ನಡೆಯ ಬಗೆಗಿನ ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲಾಗದ ರಾಜ್ಯದ ಬಿಜೆಪಿ ನಾಯಕರು “ದಲಿತ ಗುರಾಣಿ” ಬಳಸುತ್ತಿರುವುದು ಸಮಸ್ತ ಸ್ವಾಭಿಮಾನಿ ದಲಿತ ಸಮುದಾಯಕ್ಕೆ ಮಾಡಿರುವ ಅವಮಾನವಾಗಿದೆ. ‘ಹಿಂದುಗಳಲ್ಲಿ ಜಾತಿಯೇ ಇಲ್ಲ, ಧರ್ಮವೇ ಎಲ್ಲ’ ಎಂದು ಉಪದೇಶ ಮಾಡುತ್ತಿರುವ ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ರಾಜ್ಯಪಾಲರಿಗೆ ಅವಮಾನವಾಗಿದೆ ಎಂದು ಪ್ರತಿಭಟಿಸುತ್ತಿರುವ ರಾಜ್ಯದ … Continue reading *”ದಲಿತ ಗುರಾಣಿ” ಹಿಡಿದು ಹೋರಾಟ: ಬಿಜೆಪಿ ಪ್ರತಿಭಟನೆಗೆ ಸಿಎಂ ತಿರುಗೇಟು: ಗೆಹ್ಲೋಟ್ ರನ್ನು ‘‘ಪಂಜರದ ಗಿಣಿ’’ ಯನ್ನಾಗಿಸಿದ್ದೇಕೆ? ಎಂದು ಟಾಂಗ್*