*ಬಿಜೆಪಿಯ ಆ ಮೂವರಿಂದಲೇ ರಾಜ್ಯ ಹಾಳಾಗಿದ್ದು: ಸಿಎಂ ಸಿದ್ದರಾಮಯ್ಯ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಪೆಟ್ರೋಲ್ ದರ ಹೆಚ್ಚಳ ಮಾಡಿರುವುದು ಯಾರು? ಡೀಸೆಲ್ ದರ, ಸಿಲಿಂಡರ್ ದರ ಹೆಚ್ಚಳ ಮಾಡಿರುವುದು ಯಾರು? ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ಸರ್ಕಾರವಲ್ಲವಾ? ಹೀಗಿರುವಾಗ ಬಿಜೆಪಿಯವರ ಪ್ರತಿಭಟನೆ ಯಾರ ವಿರುದ್ಧ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಾದ್ಯಂತ ಬಿಜೆಪಿ ಜನಾಕ್ರೋಶ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿ, ಬಿಜೆಪಿಗೆ ಮಾನ ಮರ್ಯಾದೆ ಏನೂ ಇಲ್ಲ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಸಿದ್ದು ಯಾರು? ಇದಕ್ಕೆ ಏನು ಉತ್ತರ ಕೊಡ್ತಾರೆ? ಇಂದು … Continue reading *ಬಿಜೆಪಿಯ ಆ ಮೂವರಿಂದಲೇ ರಾಜ್ಯ ಹಾಳಾಗಿದ್ದು: ಸಿಎಂ ಸಿದ್ದರಾಮಯ್ಯ ವಾಗ್ದಾಳಿ*