*ಬಿಜೆಪಿ ಕಿಡಿಗೇಡಿ ಟ್ರೋಲರ್ ಗಳ ರೀತಿ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡುತ್ತಿರುವುದು ವಿಷಾದನೀಯ: ಸಿಎಂ ಸಿದ್ದರಾಮಯ್ಯ ಗರಂ*

ಬಿಜೆಪಿ ರಾಜ್ಯದ ಕ್ಷಮೆ ಕೇಳುವಂತೆ ಆಗ್ರಹ ಪ್ರಗತಿವಾಹಿನಿ ಸುದ್ದಿ: ಕನ್ನಡ ಭಾಷೆಯನ್ನು ನಿರ್ಲಕ್ಷಿಸಿ ಉರ್ದು ಭಾಷೆಗೆ ರಾಜ್ಯ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ ಎಂದು ರಾಜ್ಯ ಬಿಜೆಪಿ ಮಾಡುತ್ತಿರುವ ಅಪಪ್ರಚಾರ ಸಂಪೂರ್ಣ ಸತ್ಯಕ್ಕೆ ದೂರವಾಗಿದ್ದು, ಕೋಮುವೈಷಮ್ಯ ಹುಟ್ಟಿಸುವ ದುರುದ್ದೇಶದಿಂದ ಕೂಡಿದ್ದಾಗಿದೆ. ಒಂದು ರಾಷ್ಟ್ರೀಯ ಪಕ್ಷ ಇಷ್ಟೊಂದು ಬೇಜವಾಬ್ದಾರಿತನದಿಂದ ಕಿಡಿಗೇಡಿ ಟ್ರೋಲರ್ ಗಳ ರೀತಿ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡುತ್ತಿರುವುದು ವಿಷಾದನೀಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಮಾಧ್ಯಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, 2025-26ನೇ ಸಾಲಿನಲ್ಲಿ … Continue reading *ಬಿಜೆಪಿ ಕಿಡಿಗೇಡಿ ಟ್ರೋಲರ್ ಗಳ ರೀತಿ ಸುಳ್ಳು ಸುದ್ದಿಯನ್ನು ಪ್ರಚಾರ ಮಾಡುತ್ತಿರುವುದು ವಿಷಾದನೀಯ: ಸಿಎಂ ಸಿದ್ದರಾಮಯ್ಯ ಗರಂ*