ಅಪರಾಧ ಕೃತ್ಯಗಳಲ್ಲಿ ತೊಡಗುವವರು ಧರ್ಮರಕ್ಷಕರು ಎಂದು ಹೇಳಿ ಕೊಲೆ, ಸುಲಿಗೆಗಳಿಗೆ ಇಳಿದರೆ ಅದನ್ನೂ ಬಿಜೆಪಿ ನಾಯಕರು ಬೆಂಬಲಿಸುತ್ತಾರೆಯೇ? ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಕ್ರಮ ಸಾರಾಯಿ ಮಾರಾಟ, ದೊಂಬಿ, … Continue reading *ಅಪರಾಧ ಕೃತ್ಯಗಳ ರಕ್ಷಣೆಗೆ ಧರ್ಮರಕ್ಷಣೆ ನಾಟಕವಾಡುವವರನ್ನು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ: ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed