*ಕರಸೇವಕರ ಬಂಧನ ವಿರೋಧಿಸಿ ಬಿಜೆಪಿ ಪ್ರತಿಭಟನೆ: ಕೇವಲ ರಾಜಕೀಯ ಎಂದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧನಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ದ್ವೇಷದ ರಾಜಕಾರಣವನ್ನು ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಸಭೆ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಹುಬ್ಬಳ್ಳಿಯಲ್ಲಿ ಕರಸೇವಕರ ಬಂಧಸಿ, ಹಿಂದಿನ ಪ್ರಕರಣಕ್ಕೆ ಈಗ ಜೀವನೀಡಿರುವ ಬಗ್ಗೆ ಬಿಜೆಪಿಯವರು ಇಂದು ಪ್ರತಿಭಟನೆ ಹಮ್ಮಿಕೊಂಡಿರುವ ಬಗ್ಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿ, ತಪ್ಪು ಮಾಡಿದವರನ್ನು ರಕ್ಷಿಸಿ ಶಿಕ್ಷೆ ನೀಡಬಾರದೆಂದು … Continue reading *ಕರಸೇವಕರ ಬಂಧನ ವಿರೋಧಿಸಿ ಬಿಜೆಪಿ ಪ್ರತಿಭಟನೆ: ಕೇವಲ ರಾಜಕೀಯ ಎಂದ ಸಿಎಂ ಸಿದ್ದರಾಮಯ್ಯ*
Copy and paste this URL into your WordPress site to embed
Copy and paste this code into your site to embed