*ದೇವಸ್ಥಾನದ ಹಣವನ್ನು ಬೇರೆ ಯಾವುದೇ ಧರ್ಮದ ಅನುಕೂಲಕ್ಕೆ ಬಳಸುವುದಿಲ್ಲ – ಸಿಎಂ*
ಪ್ರಗತಿವಾಹಿನಿ ಸುದ್ದಿ: ಹಿಂದೂಯೇತರ ಸಮುದಾಯಗಳಿಗೆ ಹಿಂದೂ ದೇವಸ್ಥಾನಗಳ ಹಣವನ್ನು ಬಳಸಲಾಗುತ್ತದೆ ಮತ್ತು ಹಿಂದೂ ದೇವಸ್ಥಾನಗಳ ಮೇಲೆ ಅನ್ಯಾಯಯುತ ತೆರಿಗೆ ಹಾಕಲಾಗುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪ ಸಂಪೂರ್ಣ ಕಪೋಲಕಲ್ಪಿತವಾಗಿದ್ದು ಅಮಾಯಕ ಹಿಂದೂಗಳನ್ನು ನಮ್ಮ ಸರ್ಕಾರದ ವಿರುದ್ದ ಎತ್ತಿಕಟ್ಟುವ ದುರುದ್ದೇಶದಿಂದ ಬಿಜೆಪಿ ನಾಯಕರು ಇಂತಹ ಕ್ಷುಲಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ದೇವಸ್ಥಾನಗಳ ಹುಂಡಿಗಳಲ್ಲಿ ಸಂಗ್ರಹವಾಗುವ ಹಣವನ್ನು ಹಿಂದೂ ಧರ್ಮದ ಧಾರ್ಮಿಕ ಆಚರಣೆಗಳಿಗೆ ಸಂಬಂಧಪಟ್ಟಂತೆ ಮಾತ್ರವೇ ಬಳಸಲಾಗುತ್ತದೆ. ಈ ನಿಧಿಯು 2003ರಲ್ಲಿ ಕಾಯಿದೆಯು ಜಾರಿಗೆ ಬಂದಾಗಿನಿಂದ … Continue reading *ದೇವಸ್ಥಾನದ ಹಣವನ್ನು ಬೇರೆ ಯಾವುದೇ ಧರ್ಮದ ಅನುಕೂಲಕ್ಕೆ ಬಳಸುವುದಿಲ್ಲ – ಸಿಎಂ*
Copy and paste this URL into your WordPress site to embed
Copy and paste this code into your site to embed