*ಬಿಜೆಪಿ ಜನಾಕ್ರೋಶ ಯಾತ್ರೆ ಉದ್ದೇಶ ಇದು: ಸಿಎಂ ಸಿದ್ದರಾಮಯ್ಯ ವ್ಯಾಖ್ಯಾನ*

ಪ್ರಗತಿವಾಹಿನಿ ಸುದ್ದಿ: ಜನಾಕ್ರೋಶ ಯಾತ್ರೆ ಕೈಗೊಂಡಿರುವ ರಾಜ್ಯ ಬಿಜೆಪಿ ನಾಯಕರಿಗೆ ನಾನು ಶುಭ ಕೋರುತ್ತೇನೆ. ಒಂದು ಸಮರ್ಥ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗದ ವೈಫಲ್ಯ ಮತ್ತು ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಲಾಗದ ಮನೆಮುರುಕುತನದ ಬಗ್ಗೆ ಆಕ್ರೋಶಗೊಂಡಿರುವ ರಾಜ್ಯದ ಜನರ ಮನಸ್ಸು ಅರಿಯಲು ಈ ಯಾತ್ರೆ ನೆರವಾಗಲಿ ಎಂದು ಹೃತ್ಪೂರ್ವಕವಾಗಿ ಹಾರೈಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಸಿದ್ದರಾಮಯ್ಯ, ಇಷ್ಟೊಂದು ಅಸಮರ್ಥ, ನಿರ್ಲಜ್ಜ ಮತ್ತು ಜನವಿರೋಧಿ ವಿರೋಧ … Continue reading *ಬಿಜೆಪಿ ಜನಾಕ್ರೋಶ ಯಾತ್ರೆ ಉದ್ದೇಶ ಇದು: ಸಿಎಂ ಸಿದ್ದರಾಮಯ್ಯ ವ್ಯಾಖ್ಯಾನ*