*ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿದ ವಿಪಕ್ಷಗಳಿಗೆ ಸಿಎಂ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: ಸರ್ಕರದ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಪಕ್ಷ ನಾಯಕರು ಟೀಕಿಸುತ್ತಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ ತಿರಿಗೇಟು ನೀಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಿಪಕ್ಷಗಳು ತಮ್ಮ ಸರ್ಕಾರದ ಅವಧಿಯಲ್ಲಿ ಯಾವುದೇ ಗ್ಯಾರಂಟಿಗಳನ್ನು ನೀಡಿಲ್ಲವಾದ್ದರಿಂದ ಅವರಿಗೆ ಈ ಯೋಜನೆಗಳು ನುಂಗಲಾರದ ತುತ್ತಾಗಿವೆ. ಹಾಗಾಗಿ ಅನಗತ್ಯವಾಗಿ ಗ್ಯಾರಂಟಿ ಯೋಜನೆ ಬಗ್ಗೆ ಅವರು ಟೀಕೆ ಮಾಡುತ್ತಿದ್ದಾರೆ ಎಂದರು. ಇನ್ನು ಗ್ಯಾರಂಟಿ ಯೋಜನೆಗಳ ಬಗ್ಗೆ ಯಾರದ್ದೋ ದುಡ್ಡು, ಯಲ್ಲಮ್ಮನ ಜಾತ್ರೆ ಎಂದು ಮಾಜಿ ಹೆಚ್.ಡಿ. ಕುಮಾರಸ್ವಾಮಿ ಅವರು … Continue reading *ಗ್ಯಾರಂಟಿ ಯೋಜನೆಗಳ ಬಗ್ಗೆ ವ್ಯಂಗ್ಯವಾಡಿದ ವಿಪಕ್ಷಗಳಿಗೆ ಸಿಎಂ ತಿರುಗೇಟು*