*ಬಿಜೆಪಿ ಪ್ರಣಾಳಿಕೆಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ 2018 ರಲ್ಲಿ 600 ಭರವಸೆಗಳನ್ನು ಕೊಟ್ಟ ಬಿಜೆಪಿ 60 ಭರವಸೆಗಳನ್ನೂ ಈಡೇರಿಸಿಲ್ಲ. ಭರವಸೆಗಳನ್ನು ಬಿಜೆಪಿ ಯಾವತ್ತೂ ಈಡೇರಿಸಿಲ್ಲ, ಮುಂದೆಯೂ ಈಡೇರಿಸುವುದಿಲ್ಲ ಎಂಡು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.Home add -Advt ಅವರು ಇಂದು ಗಾಲ್ಫ್ ಗ್ರೌಂಡ್ ಹೆಲಿಪ್ಯಾಡ್ ನಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು. ಬಿಜೆಪಿ ಪ್ರಣಾಳಿಕೆಯಲ್ಲಿ ಬಡ ಕುಟುಂಬಗಳಿಗೆ ಕಡಿಮೆ ಬೆಲೆಗೆ ಗ್ಯಾಸ್, ಯುವಶಕ್ತಿ, ನಾರಿಶಕ್ತಿ, ಉದ್ಯೋಗ ಸೃಷ್ಟಿ ಮಾಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಈ ಮೊದಲೇ ಮಾಡಿರುವ ಘೋಷಣೆಗಳ ಬಗ್ಗೆ ಚರ್ಚೆಯಾಗಬೇಕು. … Continue reading *ಬಿಜೆಪಿ ಪ್ರಣಾಳಿಕೆಗೆ ಸಿಎಂ ಸಿದ್ದರಾಮಯ್ಯ ವ್ಯಂಗ್ಯ*