*ಬಿಜೆಪಿ ಪಕ್ಷದ್ದು ಮನೆಯೊಂದು, ನೂರು ಬಾಗಿಲು: ಕಮಲ ನಾಯಕರ ಪ್ರತ್ಯೇಕ ಸಭೆಗೆ ಸಿಎಂ ಟಾಂಗ್*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಪಕ್ಷದ ಅಂತರ್‌ಕಲಹದ ಬಗ್ಗೆ ಭಾಷಣ ಮಾಡುವ ಹೊತ್ತಲ್ಲೇ, ಬಿಜೆಪಿಯ ಬಂಡಾಯ ನಾಯಕರು ಕುಮಾರ್ ಬಂಗಾರಪ್ಪನವರ ಮನೆಯಲ್ಲಿ ಸಭೆ ಸೇರಿ, ವಿಜಯೇಂದ್ರ ಅವರ ಪದಚ್ಯುತಿಗೆ ತಂತ್ರ ರೂಪಿಸುತ್ತಿರುವುದು ವಿಪರ್ಯಾಸ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಕಾಂಗ್ರೆಸ್ ನಲ್ಲಿ ಅಂತರ್‌ಕಲಹ ನಡೆಯುತ್ತಿದೆ ಎಂದು ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ. ಬಹುಶಃ ಪ್ರಧಾನಿಯವರು ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳಲ್ಲಿ ಉಲ್ಲೇಖಗೊಳ್ಳುತ್ತಲಿರುವ ಪಕ್ಷಗಳ ಹೆಸರಲ್ಲಿ ಗೊಂದಲ … Continue reading *ಬಿಜೆಪಿ ಪಕ್ಷದ್ದು ಮನೆಯೊಂದು, ನೂರು ಬಾಗಿಲು: ಕಮಲ ನಾಯಕರ ಪ್ರತ್ಯೇಕ ಸಭೆಗೆ ಸಿಎಂ ಟಾಂಗ್*