ಪ್ರಗತಿವಾಹಿನಿ ಸುದ್ದಿ: ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಗೆ ನೇರ ಎಚ್ಚರಿಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 45 ಕ್ಕೂ ಹೆಚ್ಚು ಮಂದಿ ಹೋಬಳಿ ಮಟ್ಟದ ಮುಖಂಡರುಗಳನ್ನು ಹಾಗೂ ಮಾಜಿ ಕೇಂದ್ರ ಸಚಿವ ಶ್ರೀನಿವಾಸ್ ಪ್ರಸಾದ್ ಅವರ ಆತ್ಮೀಯರು ಮತ್ತು ಸಂಬಂಧಿಗಳನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡ ಬಳಿಕ ಮಾತನಾಡಿದರು. ನಾನು ಮುಖ್ಯಮಂತ್ರಿ … Continue reading *ನಾನು ಮುಖ್ಯಮಂತ್ರಿ ಆಗಿರುವುದು, ಮೋದಿ ಪ್ರಧಾನಿ ಆಗಿರುವುದಕ್ಕೆ ನಮ್ಮ ಸಂವಿಧಾನ ಕಾರಣ: ಸಿ.ಎಂ.ಸಿದ್ದರಾಮಯ್ಯ ಪ್ರತಿಪಾದನೆ*
Copy and paste this URL into your WordPress site to embed
Copy and paste this code into your site to embed