*ಸಿ.ಟಿ.ರವಿ ಪದ ಬಳಕೆ ಕ್ರಿಮಿನಲ್ ಅಫೆನ್ಸ್: ಸಿಎಂ ಸಿದ್ದರಾಮಯ್ಯ ಆಕ್ರೋಶ*
ಕಾನೂನು ಪ್ರಕಾರ ಕ್ರಮ ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಸದಸ್ಯ ಸಿ. ಟಿ ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಸಭ್ಯ ಪದ ಬಳಕೆ ಮಾಡಿದ್ದು , ಅದು ಕ್ರಿಮಿನಲ್ ಅಪರಾಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.Home add -Advt ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಿ.ಟಿ.ರವಿ ಅಂತಹ ಪದ ಬಳಕೆ ಮಾಡಿದ್ದು ಕ್ರಿಮಿನಲ್ ಅಫೆನ್ಸ್. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪೊಲೀಸರಿಗೂ ದೂರು ನೀಡಲು ಮುಂದಾಗಿದ್ದಾರೆ. ಪೊಲೀಸರು ಯಾವ ಕ್ರಮ ಕೈಗೊಳ್ಳುತ್ತಾರೆ … Continue reading *ಸಿ.ಟಿ.ರವಿ ಪದ ಬಳಕೆ ಕ್ರಿಮಿನಲ್ ಅಫೆನ್ಸ್: ಸಿಎಂ ಸಿದ್ದರಾಮಯ್ಯ ಆಕ್ರೋಶ*
Copy and paste this URL into your WordPress site to embed
Copy and paste this code into your site to embed