*ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವೇನು?*

ಪ್ರಗತಿವಾಹಿನಿ ಸುದ್ದಿ: ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿ ಬಗ್ಗೆ ಮುಖ್ಯಮಂತ್ರಿಗಳ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌನವಹಿಸಿ , ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ.ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ … Continue reading *ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ಸಿಎಂ ಸಿದ್ದರಾಮಯ್ಯ ನಿಲುವೇನು?*