*ಸಂಪುಟ ಪುನರ್ರಚನೆ ವಿಚಾರ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ: ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ. ಸಂಪುಟ ಪುನರ್ರಚನೆ ನಿರ್ಧಾರವನ್ನು ಹೈಕಮಾಂಡ್ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಎನ್.ಆರ್.ಪುರ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನರಸಿಂಹರಾಜಪುರದಲ್ಲಿ ಸೇತುವೆ ನಿರ್ಮಾಣ ಬಹುದಿನದ ಬೇಡಿಕೆಯಾಗಿತ್ತು.‌ ಈಗ ನನ್ನ ಅವಧಿಯಲ್ಲಿಯೇ ಶಂಕುಸ್ಥಾಪನೆ ಮತ್ತು ಉದ್ಘಾಟನೆಯಾಗುತ್ತಿರುವುದು ಸಂತಸ ತಂದಿದೆ. ಬಿಜೆಪಿಯವರ ಅವಧಿಯಲ್ಲಿ ಸೇತುವೆ ನಿರ್ಮಾಣಕ್ಕೆ ಯಾವುದೇ ಕ್ರಮವಾಗಿರಲಿಲ್ಲ ಎಂದರು. ಸಚಿವ ಆಕಾಂಕ್ಷಿ ಶಾಸಕರು ನವದೆಹಲಿಗೆ ಭೇಟಿ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯೆ … Continue reading *ಸಂಪುಟ ಪುನರ್ರಚನೆ ವಿಚಾರ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?*