*ಕಾವೇರಿ ವಿಚಾರದಲ್ಲಿ ವಿಪಕ್ಷಗಳು ರಾಜಕೀಯ ಮಾಡುತ್ತಿವೆ; ಸಿಎಂ ಸಿದ್ದರಾಮಯ್ಯ ಕಿಡಿ*
ಪ್ರಗತಿವಾಹಿನಿ ಸುದ್ದಿ; ಮೈಸೂರು: ಕಾವೇರಿ ವಿಚಾರದಲ್ಲಿ ವಿಪಕ್ಷ ರಾಜಕೀಯ ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಕಾವೇರಿ ವಿಚಾರದಲ್ಲಿ ರಾಜಕಾರಣ ಮಾತ್ತಿವೆ. ರಾಜ್ಯ ಸರ್ಕರ ಕೋರ್ಟ್ ನಲ್ಲಿ ಸಮರ್ಪಕ ವಾದ ಮಂಡಿಸದ ಕಾರಣ ಈ ಸ್ಥಿತಿ ಬಂದಿದೆ ಎಂದು ಆರೋಪಿಸುತ್ತಿದ್ದಾರೆ. ಆದರೆ ಯಡಿಯೂರಪ್ಪ, ಬೊಮ್ಮಾಯಿ ಸಿಎಂ ಆಗಿದ್ದಾಗಲೂ ಇದ್ದ ವಕೀಲರ ತಂಡವೇ ಈಗ ನಮ್ಮ ಕಾಲದಲ್ಲಿಯೂ ಇದೆ. ಹಾಗಿರುವಾಗ ಸಮರ್ಥವಾಗಿ ವಾದ ಮಂಡನೆ ಮಾಡಿಲ್ಲ … Continue reading *ಕಾವೇರಿ ವಿಚಾರದಲ್ಲಿ ವಿಪಕ್ಷಗಳು ರಾಜಕೀಯ ಮಾಡುತ್ತಿವೆ; ಸಿಎಂ ಸಿದ್ದರಾಮಯ್ಯ ಕಿಡಿ*
Copy and paste this URL into your WordPress site to embed
Copy and paste this code into your site to embed