*ಡೆತ್ ನೋಟ್ ನಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆಯಾ? ಬಿಜೆಪಿಯವರು ದಾಖಲೆಯಿಟ್ಟು ಮಾತನಾಡಲಿ ಎಂದ ಸಿಎಂ*

ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡುವ ಪ್ರಶ್ನೆ ಇಲ್ಲ ಪ್ರಗತಿವಾಹಿನಿ ಸುದ್ದಿ: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಮುಖ್ಯಮಂತ್ತಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಹೆಸರಿದೆಯಾ? ಅವರ ಹೆಸರಿಲ್ಲ, ಪ್ರಕರಣದಲ್ಲಿ ಅವರ ಪಾತ್ರವೂ ಇಲ್ಲ. ಹೀಗಿರುವಾಗ ಪ್ರಿಯಾಂಕ್ ಖರ್ಗೆ … Continue reading *ಡೆತ್ ನೋಟ್ ನಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆಯಾ? ಬಿಜೆಪಿಯವರು ದಾಖಲೆಯಿಟ್ಟು ಮಾತನಾಡಲಿ ಎಂದ ಸಿಎಂ*