*ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ: ಇನ್ನೂ ಕೆಲವರ ಸಸ್ಪೆಂಡ್: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಕೊಲೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣವನ್ನು ರಾಜ್ಯ ಸರ್ಕಾರ ಬಹಳ ಗಂಭೀರವಾಗಿ ಪರಿಗಣಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಕರಣ ಸಂಬಂಧ ಈಗಾಗಲೇ ಜೈಲಿನ 7 ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ. ಇನ್ನೂ ಕೆಲವರನ್ನು ಅಮಾನತು ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.Home add -Advt ಗೃಹ ಸಚಿವರಿಗೆ ಜೈಲಿಗೆ ಭೇಟಿ ನೀಡಿ ಪರಿಶೀಲಿಸಲು ಸೂಚಿಸಿದ್ದೇನೆ. ಯಾರು ಈ … Continue reading *ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ: ಇನ್ನೂ ಕೆಲವರ ಸಸ್ಪೆಂಡ್: ಸಿಎಂ ಸಿದ್ದರಾಮಯ್ಯ*