*ಕನ್ನಡ ಸೇವೆಯನ್ನು ಮಾಡಿದ ಅಪರೂಪದ ನಟ ದ್ವಾರಕೀಶ್: ಮುಖ್ಯಮಂತ್ರಿ ಸಿದ್ದರಾಮಯ್ಯ*

ನೇತ್ರದಾನ ಮೂಲಕ ಸಮಾಜಮುಖಿ ಕೆಲಸHome add -Advt ಪ್ರಗತಿವಾಹಿನಿ ಸುದ್ದಿ: ಕನ್ನಡ ಸೇವೆಯನ್ನು ಮಾಡಿದ ಅಪರೂಪದ ನಟ ದ್ವಾರಕೀಶ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಖ್ಯಾತ ಚಲನಚಿತ್ರ ನಟ ನಿರ್ಮಾಪಕ ದಿ. ದ್ವಾರಕೀಶ್ ರವರ ಪ್ರಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಅಪಾರ ಸೇವೆ ಹಾಗೂ ಕೊಡುಗೆಕನ್ನಡ ಚಿತ್ರರಂಗದಕ್ಕೆ ನಟ, ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿ ದ್ವಾರಕೀಶ್ ಅಪಾರ ಕೊಡುಗೆ ಹಾಗೂ ಸೇವೆಯನ್ನು ಸಲ್ಲಿಸಿದ್ದಾರೆ. ಅವರ ಸೇವೆಯನ್ನು ಮರೆಯಲು … Continue reading *ಕನ್ನಡ ಸೇವೆಯನ್ನು ಮಾಡಿದ ಅಪರೂಪದ ನಟ ದ್ವಾರಕೀಶ್: ಮುಖ್ಯಮಂತ್ರಿ ಸಿದ್ದರಾಮಯ್ಯ*