*ಮಹಾ ಸಿಎಂ ಏಕನಾಥ್ ಶಿಂಧೆ ಹೇಳಿಕೆಗೆ ಖಡಕ್ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಚುನಾವಣೆ ಬಳಿಕ ಕರ್ನಾಟಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ, ನಾಥ್ ಮಾದರಿ ಆಪರೇಷನ್ ನಡೆಯಲಿದೆ ಎಂಬ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮಹಾರಾಷ್ಟ್ರ ಸಿಎಂ ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಿಎಮ್ ಸಿದ್ದರಾಮಯ್ಯ, ಅವರು ಭ್ರಮೆಯಲ್ಲಿದ್ದಾರೆ, ಹಗಲು ಕನಸು ಕಾಣುತ್ತಿದ್ದಾರೆ. ಯಾವ ಕಾರಣಕ್ಕೂ ಕರ್ನಾಟಕದಲ್ಲಿ ನಮ್ಮ ಸರ್ಕಾರ ಪತನವಾಗಲ್ಲ ಎಂದು ಹೇಳಿದರು. ಈ ಬಾರಿ ಪಾರ್ಲಿಮೆಟ್ ನಲ್ಲಿಯೇ ಎನ್ ಡಿಎ ಸೋಲಲಿದೆ. ಹೀಗಿರುವಾಗ ಇವರು ಯಾವ ಸರ್ಕಾರವನ್ನು ಕೆಡವಲು ಯತ್ನಿಸುತ್ತಾರೆ? … Continue reading *ಮಹಾ ಸಿಎಂ ಏಕನಾಥ್ ಶಿಂಧೆ ಹೇಳಿಕೆಗೆ ಖಡಕ್ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ*